ಸರಹುಲ್

Author : ನಾಗ ಎಚ್. ಹುಬ್ಳಿ

Pages 238

₹ 150.00




Year of Publication: 2018
Published by: ಕುವೆಂಪು ಭಾಷಾಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560170
Phone: 194 - 23183311, 23183312

Synopsys

ಸರಹುಲ್‌ ಝಾರ್ಖಾಂಡ್‌ನ ನಾಗಪುರಿ ಸಮುದಾಯದ ಕುರಿತ ಜಾನಪದ ಕಥೆಗಳ ಸಂಗ್ರಹವಾಗಿದೆ. ಇದನ್ನು ನಾಗ ಎಚ್. ಹುಬ್ಳಿ ಅವರು ಅನುವಾದಿಸಿದ್ದಾರೆ. ನಾಗಪುರಿ ಬುಡಕಟ್ಟು ಸಮುದಾಯ ಆಚರಣೆಗಳು, ಜಾನಪದ ವೈಶಿಷ್ಠ್ಯಗಳು ವಿಭಿನ್ನವಾಗಿವೆ. ಇವನ್ನೇ ಮೂಲವಾಗಿಟ್ಟುಕೊಂಡು ಅಲ್ಲಿನ ಆಚರಣೆಗಳು, ಸಂಪ್ರದಾಯಗಳ ಕುರಿತು ಇವರು ಜಾನಪದ ಕಥೆಗಳನ್ನು ಲೇಖಕರು ಸಂಗ್ರಹಿಸಿದ್ದಾರೆ. 

About the Author

ನಾಗ ಎಚ್. ಹುಬ್ಳಿ

ಡಾ. ನಾಗ ಎಚ್. ಹುಬ್ಬಿ ಅವರು ಮೂಲತಃ ಹುಬ್ಬಳ್ಳಿಯವರು. ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮ, ಕನ್ನಡದಲ್ಲಿ ಎಂ.ಎ. ಮತ್ತು ಪತ್ರಿಕೋದ್ಯಮದಲ್ಲಿ ಪಿಎಚ್‌ಡಿ ಮಾಡಿದ್ದಾರೆ. ಸದ್ಯ ಇವರು ರಾಂಚಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು. ಹಲವಾರು ಪತ್ರಿಕೆಗಳಿಗೆ ಮತ್ತು ಡಿಜಿಟಲ್ ಮಾಧ್ಯಮಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಆದಿವಾಸಿಗಳನ್ನು ಕುರಿತು ಕಳೆದ 22 ವರ್ಷಗಳಿಂದ ಝಾರ್ಖಂಡ್, ಬಿಹಾರ, ಒಡಿಸ್ಸಾ, ಪಶ್ಚಿಮ ಬಂಗಾಳ, ಛತ್ತೀಸಗಢ, ನಿಕೋಬಾರ್ ದ್ವೀಪ, ಉತ್ತರಾಖಂಡ ಮುಂತಾದ ರಾಜ್ಯಗಳ ಆದಿವಾಸಿ ತಾಂಡಾಗಳಿಗೆ ನಿರಂತರ ಭೇಟಿ ನೀಡಿ ಜನಾಂಗೀಯ ಅಧ್ಯಯನ ನಡೆಸುತ್ತಿದ್ದಾರೆ. 'ಸರಹುಲ್', 'ಝಾರ್ಖಂಡ್ ಆದಿವಾಸಿ ಬದುಕು, ಆದಿವಾಸಿ ಸಂಸ್ಕೃತಿ' ಮತ್ತು 'ಅಸುರ' ಇವರ ಇತರ ಕೃತಿಗಳು. ...

READ MORE

Related Books