’ಶನಿವಾರ ಸಂತೆ’ ಎಂ. ಎಸ್. ಶ್ರೀರಾಮ್ ಅವರು ಉದಯವಾಣಿ ದಿನಪತ್ರಿಕೆಗೆ ಬರೆಯುತ್ತಿದ್ದ ಅಂಕಣ ಬರಹಗಳ ಸಂಕಲನ. ಈ ಕೃತಿಯಲ್ಲಿ ’ಒಳಿತು,ಲಾಭ,ವ್ಯಾಪಾ’, ’ಹಣ,ಕಾಸು,ಸಾಲಸೋಲ’, ’ತಂತ್ರಾವಲೋಕನ’, ’ಅನುಮಾನಗಳು,ಒಳನೋಟಗಳು’ ಎಂಬ ನಾಲ್ಕು ಭಾಗಗಳಿವೆ.
ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಜನಿಸಿದ (1962) ಎಂ.ಎಸ್. ಶ್ರೀರಾಮ್ ಅವರು ಶಿಕ್ಷಣ ಪಡೆದದ್ದು ಉಡುಪಿ, ಬೆಂಗಳೂರು, ಮೈಸೂರು ಮತ್ತು ಆನಂದ್ ದಲ್ಲಿ. ಹೈದರಾಬಾದ್ ನ ಸ್ವಯಂ ಸೇವಾ ಸಂಸ್ಥೆಯೊಂದರಲ್ಲಿ ಎರಡು ವರ್ಷ ಕೆಲಸ ಮಾಡಿದ ಅವರು ನಂತರ ಬೆಂಗಳೂರಿನ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಿಂದ ಡಾಕ್ಟರೇಟ್ ಪಡೆದರು. ಆಮೇಲೆ ಆನಂದದ ಇನ್ಸ್ ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ ಮೆಂಟ್ ಸಂಸ್ಥೆಯಲ್ಲಿ ಬೋಧಕರಾಗಿ, ಹೈದರಾಬಾದ್ ನ ಬೇಸಿಕ್ ಸಂಸ್ಥೆಯಲ್ಲಿ ವೈಸ್ ಪ್ರೆಸಿಡೆಂಟ್ ಆಗಿ, ಅಹಮದಾಬಾದಿನ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಲ್ಲಿ ಪ್ರೊಫೆಸರ್ ...
READ MORE