ವಿಶ್ವ ಪತ್ತೆದಾರಿ ಕಾದಂಬರಿ ವಲಯದಲ್ಲಿ ಪ್ರಸಿದ್ಧ ಹೆಸರು-ಷೆರ್ಲಾಕ್ ಹೋಮ್ಸ್.. ಸರ್ ಅರ್ಥರ್ ಕಾನನ್ ಡಾಯ್ಲ್ ಅವರ ಆಂಗ್ಲ ಭಾಷೆಯಲ್ಲಿ ಷೆರ್ಲಾಕ್ ಹೋಮ್ಸ್ ನ ಸಾಹಸಗಳ ಕುರಿತು ಬರೆದ ಕೃತಿಯನ್ನು ವಾಸುದೇವರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಸಂಕಲನದಲ್ಲಿ ಪತ್ತೆದಾರಿ ಕಥೆಗಳಿವೆ.
ವಾಸುದೇವರಾವ್ ಕನ್ನಡದ ಪ್ರಸಿದ್ಧ ಲೇಖಕರು.ಅನೇಕ ಸ್ವತಂತ್ರ ಕೃತಿಗಳ ಜೊತೆಗೆ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಷರ್ಲಾಕ್ ಹೋಮ್ಸ್ ನ ಕೃತಿಗಳ ಅನುವಾದ ಮತ್ತು ಬ್ರಾಮ್ ಸ್ಪೋಕರ್ ಅವರ ಡ್ರಾಕುಲ ಇವರ ಪ್ರಮುಖ ಕೃತಿಗಳು. ವಾಸುದೇವರಾವ್ ಅವರು ಈಗ ನಮ್ಮೊಂದಿಗಿಲ್ಲ. ...
READ MORE