ಶಿಶುವೈದ್ಯ ದೀಪಿಕಾ

Author : ಅನುಪಮಾ ನಿರಂಜನ

Pages 156

₹ 80.00




Year of Publication: 2011
Published by: ಡಿ.ವಿ.ಕೆ. ಮೂರ್ತಿ
Address: ಮೈಸೂರು

Synopsys

ಮಗುವಿನ ಆರೋಗ್ಯದ ಆರೈಕೆ ಮಾಡುವ ವಿಧಾನ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ವೈದ್ಯ ಸಾಹಿತಿ ಡಾ. ಅನುಪಮಾ ನಿರಂಜನ ಅವರು ಈ ಕೃತಿಯಲ್ಲಿ ಮಾಡಿದ್ದಾರೆ. ಮಕ್ಕಳ ಆರೋಗ್ಯ ಕಾಪಾಡುವುದಕ್ಕೆ ತಂದೆ-ತಾಯಿಗಳಿಗೆ ಕೈಪಿಡಿಯಾಗುವಂತೆ ಈ ಕೃತಿಯನ್ನು ರಚಿಸಲಾಗಿದೆ.

About the Author

ಅನುಪಮಾ ನಿರಂಜನ
(17 May 1934 - 15 February 1991)

ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಅನುಪಮಾ ನಿರಂಜನ ಅವರ ಮೊದಲ ಹೆಸರು ಡಾ.ವೆಂಕಟಲಕ್ಷ್ಮಿ. ಬರವಣಿಗೆಯನ್ನು ಹವ್ಯಾಸ ಮಾಡಿಕೊಂಡಿದ್ದ ಅವರು ’ಅನುಪಮಾ ನಿರಂಜನ’ ಕಾವ್ಯನಾಮದಲ್ಲಿ ಕಾದಂಬರಿಗಳನ್ನು ರಚಿಸಿದ್ದಾರೆ. 1934ರ ಮೇ 17 ರಂದು ತೀರ್ಥಹಳ್ಳಿಯಲ್ಲಿ ಜನಿಸಿದ ಅವರು ಖ್ಯಾತ ಕಾದಂಬರಿಕಾರ ನಿರಂಜನ ಅವರ ಪತ್ನಿ. ಅನುಪಮ ಅವರು ಪ್ರತಿಭಾವಂತ ಬರಹಗಾರ್ತಿ. ಅವರ ಪ್ರಕಟಿತ ಕೃತಿಗಳು ಅನಂತಗೀತೆ, ಸಂಕೋಲೆಯೊಳಗಿಂದ, ಶ್ವೇತಾಂಬರಿ, ನೂಲು ನೇಯ್ದ ಚಿತ್ರ, ಹಿಮದ ಹೂ, ಸ್ನೇಹ ಪಲ್ಲವಿ, ಹೃದಯವಲ್ಲಭ, ಆಕಾಶಗಂಗೆ, ಸಸ್ಯ ಶ್ಯಾಮಲಾ, ಋಣ, ಮೂಡಲ ಪಡುವಣ, ಮಾಧವಿ, ಎಳೆ, ಸೇವೆ, ಕೊಳಚೆ ಕೊಂಪೆಯ ದಾನಿಗಳು, ಇವು ಅವರ ಕಾದಂಬರಿಗಳು.  ಕಥಾಸಂಕಲನಗಳು- ...

READ MORE

Related Books