ಶಿವಬಸವ ಸಂಪುಟ

Author : ರಾಮಕೃಷ್ಣ ಮರಾಠೆ

Pages 516

₹ 500.00




Year of Publication: 2020
Published by: ವಚನ ಅಧ್ಯಯನ ಕೇಂದ್ರ
Address: ನಾಗನೂರು ರುದ್ರಾಕ್ಷಿಮಠ, ಬೆಳಗಾವಿ- 590010

Synopsys

‘ಶಿವಬಸವ ಸಂಪುಟ’ ಕೃತಿಯಲ್ಲಿ ಲೇಖನಗಳು ಮತ್ತು ಕವನಗಳು ಸಂಕಲನಗೊಂಡಿದ್ದು, ಈ ಸಂಕಲನವನ್ನು ಡಾ. ರಾಮಕೃಷ್ಣ ಮರಾಠೆ ಅವರು ಸಂಪಾದಿಸಿದ್ದಾರೆ. ಕೃತಿಯ ಕುರಿತು ತಿಳಿಸುತ್ತಾ ಬೇರೆ ಬೇರೆ ಕಾಲ ಘಟ್ಟಗಳಲ್ಲಿ ಪೂಜ್ಯ ಶಿವಬಸವ ಮಹಾಸ್ವಾಮಿಗಳ ಕುರಿತು ರಚನೆಯಾದ, ಬಿಡಿ ಬಿಡಿಯಾಗಿ ಪ್ರಕಟವಾದ ಗದ್ಯ ಲೇಖನಗಳು ಮತ್ತು ಕವನಗಳು ಒಂದೆಡೆ ಸಂಕಲನಗೊಂಡು, ಸಂಪುಟ ರೂಪದಲ್ಲಿ ಪ್ರಕಟವಾಗುತ್ತಿರುವುದು ಸಾಹಿತ್ಯಿಕವಾಗಿಯೂ, ದಾಖಲೀಕರಣದ ದೃಷ್ಟಿಯಿಂದಲೂ ಮಹತ್ವಪೂರ್ಣವಾದುದು ಎಂದಿದ್ದಾರೆ ಡಾ. ರಾಮಕೃಷ್ಣ ಮರಾಠೆ.

About the Author

ರಾಮಕೃಷ್ಣ ಮರಾಠೆ
(25 May 1958)

ನಾಟಕಕಾರ ರಾಮಕೃಷ್ಣ ಮರಾಠೆ ಅವರು 1958 ಮೇ 25 (ಸಿಂದಗಿ-ಬಿಜಾಪುರ) ಜನಿಸಿದರು. ಕನ್ನಡಲ್ಲಿ ಪಿಎಚ್‌.ಡಿ ಪದವೀಧರರು. ಕನ್ನಡ ಅಧ್ಯಾಪಕರು. ‘ಉತ್ತರ ಕರ್ನಾಟಕದ ರಂಗಭೂಮಿ, ಕೊಣ್ಣೂರ ನಾಟಕ ಕಂಪನಿ, ಈ ರಂಗಭೂಮಿಯ ಕನ್ನಡ ಸಂವೇದನೆ’ ಅವರ ಸಂಶೋಧನಾ ಕೃತಿಗಳು. ‘ರಾಮಧಾನ್ಯ, ದಾಸೋಹ; ಅಲ್ಲಮಲೀಲೆ’ ಅವರ ಪ್ರಮುಖ ನಾಟಕ. ‘ಬಿ.ಆರ್. ಅರಿಷಿಣಗೋಡಿ; ಬೆಳಗಾವಿ ಭಗೀರಥ; ವಿಶ್ವನಾಥ ಕತ್ತಿ’ ಅವರ ಜೀವನ ಚಿತ್ರಣ ಕೃತಿಗಳನ್ನು ಸಂಪಾದಿಸಿದ್ದಾರೆ.  ‘ಹರಿಹರನ ನಾಲ್ಕು ರಗಳೆಗಳು, ನಾಟ್ಯಭೂಷಣ ಏಣಗಿ ಬಾಳಪ್ಪ, ವೃತ್ತಿ ರಂಗದ ಮಹತ್ತರ ನಾಟಕಗಳು’ ಅವರ ಸಂಪಾದಿತ ಕೃತಿಗಳು. ಅಲ್ಲದೆ ‘ದಕ್ಷಿಣದ ದೇಸೀ ದೇವರು ಶ್ರೀ ಖಂಡೋಬಾ; ಭವಿರ ...

READ MORE

Related Books