ಶಿವರಾಮ ಕಾರಂತರ ಲೇಖನಗಳು ಸಂಪುಟ- 3

Author : ಮಾಲಿನಿ ಮಲ್ಯ

Pages 626

₹ 190.00




Year of Publication: 1994
Published by: ಪ್ರಸಾರಾಂಗ
Address: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿ- 574199

Synopsys

‘ಶಿವರಾಮ ಕಾರಂತರ ಲೇಖನಗಳು ಸಂಪುಟ- 3’ ಕಲಾ ಜಗತ್ತಿನ ಕುರಿತು ಹಿರಿಯ ಸಾಹಿತಿ ಶಿವರಾಮ ಕಾರಂತ ಅವರು ಬರೆದಿರುರುವ ಲೇಖನಗಳ ಸಂಕಲನ. ಈ ಕೃತಿಯನ್ನು ಲೇಖಕಿ ಮಾಲಿನಿ ಮಲ್ಯ ಅವರು ಸಂಪಾದಿಸಿದ್ದಾರೆ.ಈ ಕೃತಿಯಲ್ಲಿ ಕಲೆ, ಚಲನಚ್ಚಿತ್ರ, ಚಿತ್ರ, ಶಿಲ್ಪ ಮತ್ತು ವಾಸ್ತು ಕಲೆಗಳು, ಜಾನಪದ, ನಾಟಕ , ನೃತ್ಯ ಮತ್ತು ಸಂಗೀತ, ಯಕ್ಷಗಾನ ವಿಷಯಗಳಿಗೆ ಸಂಬಂಧಿಸಿದ 83 ಲೇಖನಗಳು ಸಂಕಲನಗೊಂಡಿವೆ.

About the Author

ಮಾಲಿನಿ ಮಲ್ಯ
(29 June 1951)

ಶಿವರಾಮ ಕಾರಂತರ ಬದುಕು ಬರಹಗಳನ್ನು ಕನ್ನಡ ಓದುಗರಿಗೆ ಉಣಬಡಿಸಿ, ಕಾರಂತರ ವೈಚಾರಿಕ ನೆಲೆ, ಜೀವನ ಪ್ರೀತಿಯನ್ನು ಮತ್ತಷ್ಟು ಅರ್ಥೈಸಿಕೊಳ್ಳುವಲ್ಲಿ ಕೊಡುಗೆ ನೀಡಿದವರು ಕಾದಂಬರಿಗಾರ್ತಿ ಮಾಲಿನಿ ಮಲ್ಯ .ಮೂಲತಃ ಉಡುಪಿಯವರು. ಭಾರತೀಯ ಜೀವವಿಮಾನಿಗಮದ ನಿವೃತ್ತ ಉದ್ಯೋಗಿ. ಕೃತಿಗಳು: ನಾನು ಕಂಡ ಕಾರಂತರು (ವ್ಯಕ್ತಿಚಿತ್ರ), ಗೊಂದಲಪುರದ ನಿಂದಲರು (ಕಾದಂಬರಿ), ದಾಂಪತ್ಯ ಗಾಥೆ (ಕಿರುಕಾದಂಬರಿ), ಶಿವರಾಮಕಾರಂತರ ಕಿನ್ನರಲೋಕ (ಲೇಖನ ಸಂಗ್ರಹ), ಚಿಣ್ಣರ ಲೋಕದಲ್ಲಿ ಕಾರಂತರು ಭಾಗ 1 ಮತ್ತು 2, ಸಾಹಿತ್ಯೇತರ ಕಾರಂತರು, ಕಾರಂತ ಉವಾಚ,  ’ಶಿವರಾಮ ಕಾರಂತರ ವಾಙ್ಮಯ ವೃತ್ತಾಂತ, ಶಿವರಾಮ ಕಾರಂತರ ಕೃತಿ ಕೈಪಿಡಿ, ಶಿವರಾಮ ಕಾರಂತರ ಲೇಖನಗಳು-8 ಸಂಪುಟಗಳು, ಪಕ್ಷಿಗಳ ಅದ್ಭುತ ...

READ MORE

Related Books