'ಶ್ರವಣಬೆಳಗೊಳದ ಶಾಸನಗಳು ಒಂದು ಸಾಂಸ್ಕೃತಿಕ ಅಧ್ಯಯನ' ಇದು ಲೇಖಕಿ ಎಸ್.ವಿಮಲಾ ಅವರ ಸಂಕಲನದ ಕೃತಿ. ಏಷ್ಯಾ ಖಂಡದಲ್ಲಿಯೇ ಅತಿ ಎತ್ತರದ ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಶಿಲೆಯಿರುವ ಶ್ರವಣಬೆಳಗೊಳ, ಒಂದು ಪ್ರಸಿದ್ಧ ಜೈನ ಪುಣ್ಯಕ್ಷೇತ್ರ. ಶ್ರವಣಬೆಳಗೊಳದ ಅತ್ಯಮೂಲ್ಯವಾದ ಶಾಸನಗಳ ಸಾಂಸ್ಕೃತಿಕ ಅಧ್ಯಯನವನ್ನು ಪ್ರಸ್ತುತ ಗ್ರಂಥ "ಶ್ರವಣಬೆಳಗೊಳದ ಶಾಸನಗಳು: ಒಂದು ಸಾಂಸ್ಕೃತಿಕ ಅಧ್ಯಯನ'’. ಶಾಸನಗಳು ಎಂದೂ ಸಾಂಸ್ಕೃತಿಕ ವಾಹಕಗಳಾಗಿ ಕೆಲಸ ಮಾಡಿವೆ.
©2024 Book Brahma Private Limited.