‘ಶ್ರೀ ಶ್ರವಣ’ಜಿ.ಎಸ್ ಕಲಾವತಿ ಮಧುಸೂದನ ಅವರ ಸಂಪಾದಿತ ಕೃತಿಯಾಗಿದೆ. ಇದರಲ್ಲಿ ಇವರ ಸ್ವರಚಿತ ಇಪ್ಪತ್ತು ಗೀವಗಳ ಜೊತೆಗೆ ಈಗಾಗಲೇ ರೇಡಿಯೋ ಕ್ಯಾಸೆಟ್‌ಗಳಲ್ಲಿ ಜನಪ್ರಿಯವಾಗಿರುವ ಭಕ್ತಿಗೀತೆಗಳು, ಭಾವಗೀತೆಗಳನ್ನು ಇಲ್ಲ ಸಂಗ್ರಹಿಸಿದ್ದಾರೆ.
ಜಿ.ಎಸ್.ಕಲಾವತಿಮಧುಸೂದನ ಅವರು ಮೂಲತಃ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೊಣನೂರಿನವರು. ತಂದೆ ಜಿ.ಆರ್.ಶ್ರೀನಿವಾಸಯ್ಯ,ತಾಯಿ ಕೆ.ಪಿ.ರಾಜಮ್ಮ. ಹಿಂದಿ ಭಾಷೆಯಲ್ಲಿ ಬಿ.ಎ, ಬಿ.ಇ.ಎಡ್,ಹಾಗೂ ಸಮಾಜಶಾಸ್ತ್ರದಲ್ಲಿ ಎಮ್.ಎ ಸ್ನಾತಕೋತರ ಪದವಿ ಪಡೆದಿದ್ದಾರೆ. ಅವರು ಪ್ರಾಥಮಿಕ, ಮಾಧ್ಯಮಿಕ, ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಮೋಘವಾಹಿನಿಯಲ್ಲಿ ನಿರ್ದೆಶಕಿಯಾಗಿ, ನಿರೂಪಕಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕೃತಿಗಳು : ಕಲರವ, ಸಂಕೀರ್ತನಮಾಲ, ಶೃತಿಮಾಲ,ಜೇನಹನಿ,ಅಂತರತಮ ನೀ ಗುರು, ಶ್ರೀರಂಗ ಮಹಾತ್ಮೆ ,ಸೌಗಂಧಿಕ, ಮಧುಲತೆ,ಬೆಳ್ಳಿಬಟ್ಟಲೊಳು, ಶ್ರೀ ಶ್ರವಣ ಕೀರ್ತನ,ಸ್ಪಂದನ ಸಿರಿ, ನೆನಪಿನ ಪಯಣ, ಸ್ಪಂದನ,ಅಪರಾಧಿ ನಾನಲ್ಲ . ಪ್ರಶಸ್ತಿಗಳು: “ಸಮಾಜ ಸೇವಾ” ಪ್ರಶಸ್ತಿ, “ಸಾಹಿತ್ಯ ಮತ್ತು ಸಾಂಸ್ಕೃತಿಕ ಭೂಷಣ”ಪ್ರಶಸ್ತಿ , ನಾರಿಶಕ್ತಿ ರಾಜ್ಯ ಪ್ರಶಸ್ತಿ, ‘ಮಹಿಳಾ ...
READ MORE