ಖ್ಯಾತ ಅನುವಾದಕ ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅವರು ಸ್ಪ್ಯಾನಿಷ್ ಲೇಖಕ ಐಸಾಕ್ ಬಾಷೆವಿಸ್ ಸಿಂಗರ್ ಅವರ ಕಥೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಕಥಾ ಸಾಹಿತ್ಯ ಕುರಿತು ಹೊಸ ಹೊಳವುಗಳನ್ನು ನೀಡುವ ಈ ಕೃತಿಯು ಅನುವಾದದ ದೃಷ್ಟಿಯಿಂದಲೂ ಹತ್ತು ಹಲವು ವಿಚಾರಗಳಿಗೆ ಮಾದರಿ ಎಂತಿದೆ ಈ ಕೃತಿ.
ಓ ಎಲ್ ನಾಗಭೂಷಣ ಸ್ವಾಮಿ- ಹುಟ್ಟಿದ್ದು22 ಸೆಪ್ಟೆಂಬರ್ 1953, ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ ಇಂಗ್ಲಿಷ್ (1873) , ಎಂ.ಎ. ಕನ್ನಡ(1975)ಪದವಿ, ಎಂಡಿಟಿಡಿಬಿ ಕಾಲೇಜು ಮೈಸೂರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು. ಶಿಕಾರಿಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆನೇಕಲ್. ಕನ್ನಡ ವಿಶ್ವವಿದ್ಯಾಲಯದಲ್ಲಿ ಭಾಷಾಂತರ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾಗಿ ಸೇವೆ (1992-1998). ಜನವರಿ2005 ರಲ್ಲಿ ಉದ್ಯೋಗದಿಂದ ಸ್ವಯಂ ನಿವೃತ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕನ್ನಡ ವಿಶ್ವವಿದ್ಯಾನಿಲಯ ಕೆ. ಕೆ. ಬಿರ್ಲಾ ಫೌಂಡೇಷನ್, ಜೆ. ಕೃಷ್ಣಮೂರ್ತಿ ಪೌಂಡೇಷನ್ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಲವು ಮಹತ್ವದ ...
READ MORE