ಸಾಫ್ಟ್ ಮನ

Author : ಸುಧಾ ಮೂರ್ತಿ

Pages 205

₹ 145.00




Year of Publication: 2019
Published by: ಸಪ್ನ ಬುಕ್ಸ್‌
Address: #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-560009
Phone: 08040114455

Synopsys

ವ್ಯಕ್ತಿ, ಘಟನೆ, ಸನ್ನಿವೇಶ... ಹೀಗೆ ತಮ್ಮ ಜೀವನಾನುಭವಗಳಿಗೆ ಅಕ್ಷರ ರೂಪ ನೀಡಿರುವ ಕೃತಿಯೇ ಸಾಫ್ಟ್ ಮನ. ಈ ಕೃತಿಯು 2015ರಲ್ಲಿ ಮೊದಲ ಮುದ್ರಣ ಕಂಡಿತ್ತು. ಲೇಖಕಿ ಸುಧಾ ಮೂರ್ತಿ ಅವರು ಜೀವನದ ವಿವಿಧ ಘಟನೆ-ಸನ್ನಿವೇಶಗಳನ್ನು ಸೂಕ್ಷ್ಮವಾಗಿ ಗ್ರಹಿಸಿ ಬರೆಹಕ್ಕಿಳಿಸಿದ್ದಾರೆ. ಈ ಕೃತಿಯಲ್ಲಿ ’ಜೀವನದಿಂದ ಕಲಿತ ಪಾಠ, ಮಧ್ಯವರ್ತಿಯ ಸಂಧಾನ’ ಹೀಗೆ... 29 ವಿವಿಧ ತೆರನಾದ ವಿಷಯ ವೈವಿಧ್ಯತೆ ಇರುವ ಲೇಖನಗಳಿವೆ.

About the Author

ಸುಧಾ ಮೂರ್ತಿ
(18 August 1950)

ಕನ್ನಡ ಹಾಗೂ ಇಂಗ್ಲಿಷ್ ಬರಹಗಾರ್ತಿ, ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಜನಿಸಿದ್ದು 1950 ಆಗಸ್ಟ್‌ 18ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ. ತಾಯಿ ವಿಮಲಾ, ತಂದೆ ರಾಮಚಂದ್ರ ಕುಲಕರ್ಣಿ. ವೃತ್ತಿಯಲ್ಲಿ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಇವರು ಕನ್ನಡ ಹಾಗೂ ಇಂಗ್ಲಿಷ್ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ.  ಅತಿರಿಕ್ತೆ, ಅವ್ಯಕ್ತೆ, ಮಹಾಶ್ವೇತೆ, ಡಾಲರ್ ಸೊಸೆ, ಋಣ, ತುಮುಲ, ಯಶಸ್ವಿ (ಕಾದಂಬರಿ), ಸಾಮಾನ್ಯರಲ್ಲಿ ಅಸಮಾನ್ಯರು (ಅಂಕಣ ಬರಹಗಳು), ಗುಟ್ಟೊಂದು ಹೇಳುವೆ, ಮನದ ಮಾತು (ಅನುಭವ ಕಥನ), ಹಕ್ಕಿಯ ತೆರದಲಿ ಮುಂತಾದ ಹಲವಾರು ಕೃತಿಗಳನ್ನು ರಚಿಸಿದ್ದಾರೆ.  ಸುಧಾ ಮೂರ್ತಿ ಅವರಿಗೆ ರೋಟರಿ ...

READ MORE

Related Books