‘ಸೊಂಡೂರು ಭೂಹೋರಾಟ’ ಕೃತಿಯು ಅರುಣ್ ಜೋಳದ ಕುಡ್ಲಿಗಿ ಅವರ ಅಧ್ಯಯನ ಲೇಖನಗಳ ಸಂಕಲನವಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರೆಗಳು ಹೀಗಿವೆ : ಕರ್ನಾಟಕದ ಸಮಾಜವಾದಿ ಚಳವಳಿಗಳ ಅಧ್ಯಯನಕ್ಕೆ ಕನ್ನಡ ವಿವಿಯಲ್ಲಿ ಸ್ಥಾಪಿಸಲಾಗಿರುವ ರಾಮಮನೋಹರ ಲೋಹಿಯಾ ಅಧ್ಯಯನ ಪೀಠದ ಸಂಚಾಲಕ ರಹಮತ್ ತರೀಕೆರೆ ಅವರ ಮಾರ್ಗದರ್ಶನದಲ್ಲಿ ಅರುಣ್ ಅವರು ಅನೇಕ ಹಳ್ಳಿಗಳನ್ನು ತಿರುಗಾಡಿ, ಹೋರಾಟದಲ್ಲಿ ಪಾಲುಗೊಂಡ ಜನರನ್ನು, ಹಲವು ನಾಯಕರನ್ನು ಭೇಟಿ ಮಾಡಿ ಪೊಲೀಸ್ ಇಲಾಖೆ ದಾಖಲೆಗಳು, ವಿಧಾನಸಭೆಯ ಕಲಾಪಗಳನ್ನು ಪರಿಶೀಲಿಸಿ ಈ ಪುಸ್ತಕವನ್ನು ಸಿದ್ಧಪಡಿಸಿದ್ದಾರೆ. ಕೆ.ಕೆ.ಮಕಾಳಿಯವರ ಮುಖಪುಟ ವಿನ್ಯಾಸ, ಸರಳ-ಅರ್ಥಪೂರ್ಣವಾಗಿದೆ.
©2025 Book Brahma Private Limited.