ಸೂಫಿ ಅಧ್ಯಾತ್ಮ ಚಿಂತನೆಗಳು

Author : ಫಕೀರ್ ಮುಹಮ್ಮದ್ ಕಟ್ಪಾಡಿ

Pages 312

₹ 330.00

Buy Now


Year of Publication: 2020
Published by: ಅಂಕಿತ ಪುಸ್ತಕ
Address: 53, ಗಾಂಧಿ ಬಜಾರ್ ಮುಖ್ಯರಸ್ತೆ, ಬಸವನಗುಡಿ , ಬೆಂಗಳೂರು -560004
Phone: 08026617100

Synopsys

ಸೂಫಿ ಪಂಥದ ತತ್ವ, ವಿಚಾರಗಳಿಗೆ ಸಂಬಂಧಿಸಿದ ಚಿಂತನೆಗಳನ್ನು ತಮ್ಮ ವಿಭಿನ್ನ ದೃಷ್ಟಿಕೋನದ ಲೇಖಕರು ಮೂಲಕ ತೆರೆದಿಟ್ಟಿದ್ಧಾರೆ. ಸೂಫಿ ತತ್ವದಲ್ಲಿ ಅಧ್ಯಾತ್ಮ ಚಿಂತನೆಗಳು ಹೇಗೆ ವಿಭಿನ್ನವಾಗಿವೆ, ಸೂಫಿ ಗುರುಗಳು, ಪಂಡಿತರು ವ್ಯಕ್ತಪಡಿಸುವ ಚಿಂತನೆಗಳ ಅರ್ಥನಿರೂಪಣೆಯಲ್ಲಿಯ ವ್ಯತ್ಯಾಸಗಳು..ಹೀಗೆ ಇಲ್ಲಿ ಚರ್ಚೆಗೆ ಒಳಪಡಿಸುವ ಪ್ರಯತ್ನವಿದೆ.

About the Author

ಫಕೀರ್ ಮುಹಮ್ಮದ್ ಕಟ್ಪಾಡಿ
(25 June 1949)

ಕತೆಗಾರ ಫಕೀರ್ ಮುಹಮ್ಮದ್ ಕಟ್ಪಾಡಿ ಅವರು ಮೂಲತಃ ಉಡುಪಿ ಜಿಲ್ಲೆಯ ಬಾರಕೂರಿನವರು. 1949 ಜೂನ್ 25ರಂದು ಜನಿಸಿದರು. ಬಿ.ಕಾಂ. ಪದವೀಧರರಾಗಿದ್ದ ಅವರು ಬ್ಯಾಂಕ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ’ಗೋರಿ ಕಟ್ಟಿಕೊಂಡವರು’, ’ನೋಂಬು’, ’ದಜ್ಜಾಲ’, ’ಅತ್ತರ್ ಹಾಜಿಕ್ ಮತ್ತು ಇತರ ಕತೆಗಳು’, ’ಪಚ್ಚ ಕುದುರೆ’ ಕತಾಸಂಕಲನಗಳು. ನೀಳ್ಗತೆಗಳ ಸಂಕಲನ ’ಕಡವು ಮನೆ’ ಹಾಗೂ ’ಸರಕುಗಳು’ ಮತ್ತು ’ಕಚ್ಚಾದ’ ಎಂಬ ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ’ಬೇರೂತಿನಿಂದ ಜರುಸಲೇಮಿಗೆ (2010) ಮತ್ತು ಮಂಟೋ ಬರೆದ ದೇಶ ವಿಭಜನೆಯ ಕತೆಗಳು’ ಅನುವಾದ ಕೃತಿಗಳು. ’ಕಯ್ಯೂರಿನ ರೈತವೀರರು’, ’ರಾಷ್ಟ್ರೀಯತೆ ಮತ್ತು ಮುಸ್ಲಿಮರು’, ’ಸೂಫಿ ಸಂತರು’ ...

READ MORE

Related Books