ಕಿರುಹೊತ್ತಿಗೆಯಲ್ಲಿ ನಮ್ಮ ದಿನನಿತ್ಯದ ಬದುಕಿನಲ್ಲಿ ಬರುವ ಸವಾಲುಗಳನ್ನು ಎದುರಿಸಲು ಮತ್ತು ಬದುಕಿಗೆ ಇರಬೇಕಾದ 51 ಸೋಪಾನಗಳನ್ನು ಲೇಖಕರು ಸರಳವಾದ ಭಾಷೆಯಲ್ಲಿ ಸಾಮಾನ್ಯ ಓದುಗರಿಗೂ ಅರ್ಥವಾಗುವ ರೀತಿಯಲ್ಲಿ ನಿರೂಪಿಸಿದ್ದಾರೆ. ಯಶಸ್ಸಿನ ಹಾದಿಯನ್ನು ಗುರುತಿಸುವುದು ಹೇಗೆ ಎಂಬುದನ್ನೂ ಲೇಖಕರು ಹೇಳಿದ್ದಾರೆ.
©2024 Book Brahma Private Limited.