ಪ್ರತಿವರ್ಷ ಹಲವಾರು ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಲೇ ಇರುತ್ತವೆ. ಆದರೆ ಅಲ್ಲಿ ಗೆದ್ದವರಿಗಿಂತ ಸೋತವರ ಸಂಖ್ಯೆ ಹೆಚ್ಚು. ಅದಕ್ಕಾಗಿ ಈ ಕೃತಿಯಲ್ಲಿ ಲೇಖಕರು ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರಿಪೂರ್ಣ ಸಿದ್ಧತೆ, ಪರಿಪಕ್ವ ಮನಸ್ಥಿತಿ, ಅವಿರತ ಪರಿಶ್ರಮ, ಗೆದ್ದೇ ಗೆಲ್ಲುವೆನೆಂಬ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸುವುದನ್ನು ಹೇಗೆ ಎಂಬುದನ್ನು ಸರಳ ರೀತಿಯಲ್ಲಿ ವಿವರಿಸಿದ್ದಾರೆ.
©2024 Book Brahma Private Limited.