ಸು.ರಂ. ಎಕ್ಕುಂಡಿ

Author : ಬಿ.ಎ. ಸನದಿ

Pages 124

₹ 70.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 08022161900

Synopsys

ಕವಿ ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರು ಕನ್ನಡದ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರ ’ಬಕುಲದ ಹೂಗಳು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರವಾಗಿದೆ. ಮಾರ್ಕ್ಸ್‌‌ವಾದಿಯಾಗಿದ್ದ ಸುಬ್ಭಣ್ಣ ಅವರು ಮಧ್ವರ ತತ್ವಜ್ಞಾನದಲ್ಲಿಯೂ ಆಸಕ್ತರಾಗಿದ್ದರು. ಸುಬ್ಬಣ್ಣ ಅವರ ಬದುಕು- ಬರಹಗಳನ್ನು ಈ ಪುಸ್ತಕ ಪರಿಚಯಿಸುತ್ತದೆ.

About the Author

ಬಿ.ಎ. ಸನದಿ
(18 August 1933 - 31 March 2019)

ನಾಟಕಕಾರ, ಕಥೆಗಾರ, ಅನುವಾದಕ ಬಿ.ಎ. ಸನದಿ ಅವರು 1933 ಆಗಸ್ಟ್‌ 18ರಂದು ಬೆಳಗಾವಿ ಜಿಲ್ಲೆಯ ಸಿಂದೊಳ್ಳಿಯಲ್ಲಿ ಜನಿಸಿದರು. ತಂದೆ ಅಹಮ್ಮದ್‌, ತಾಯಿ ಆಯೆಷಾ. ಬೆಳಗಾವಿಯ ಲಿಂಗರಾಜ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದ ಇವರು ಅಧ್ಯಾಪಕರಾಗಿ ವೃತ್ತಿ ಆರಂಭಿಸಿದರು.  ಕೊಲ್ಹಾಪುರದ ಶಿವಾಜಿ ವಿಶ್ವವಿದ್ಯಾಲಯದಿಂದ ಕನ್ನಡ ಮತ್ತು ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ ಸಮಾಜ ಶಿಕ್ಷಣಾಧಿಕಾರಿಯಾಗಿ, ಪಂಚಾಯತ್ ರಾಜ್ ಪತ್ರಿಕೆಯ ಸಹಾಯಕ ಸಂಪಾದಕರಾಗಿ, ಮುಂಬೈ ಆಕಾಶವಾಣಿಯ ಕುಟುಂಬ ಕಲ್ಯಾಣ ಅಧಿಖಾರಿಯಾಗಿ ಕೆಲಸ ಮಾಡಿ ನಿವೃತ್ತರಾದರು.  ಸನದಿಯವರ ತಾಜ್‌ ಮಹಲ್ ಮತ್ತು ಧೃವ ಬಿಂದು ಕವನ ...

READ MORE

Related Books