“ಸ್ವಾತಂತ್ಯ್ರ ಹೋರಾಟದಲ್ಲಿ ಕರ್ನಾಟಕ ಮಸಬಿನಾಳ” ಕೃತಿಯು ಶಂಕರ ಬೈಚಬಾಳ ಅವರ ಕೃತಿಯಾಗಿದೆ. ಕರ್ನಾಟಕದ ಕಲಿಗಳು ಸ್ವತಂತ್ಯ್ರ ಹೋರಾಟಕ್ಕೆ ಧುಮುಕಿ, ಭಾರತದ ಸ್ವಾತಂತ್ಯ್ರ ಸಂಗ್ರಾಮಕ್ಕೆ ವಿಶಿಷ್ಟ ಕೊಡುಗೆಯನ್ನು ನೀಡಿರುವುದನ್ನು ಈ ಕೃತಿಯ ಮುಖೇನ ತಿಳಿಯಬಹುದು. ಕರ್ನಾಟಕದಲ್ಲಿ ಸಾವಿರಾರು ಸ್ವಾತಂತ್ಯ್ರ ಹೋರಾಟದ ಘಟನೆಗಳನ್ನು ಸಾರುವ ಐತಿಹಾಸಿಕ ಸ್ಥಳಗಳಿವೆ. ಅಂಥ ಸ್ಥಳಗಳು ಅರಿವಿಗೆ ಬಾರದೆ ಮೆರಯಾಗಿ ಹೋಗುತ್ತಿವೆ. ಸ್ವಾತಂತ್ಯ್ರ ಕಿಡಿ ಹೊತ್ತಿಸಿದ ಪ್ರಮುಖ ಸ್ಥಳಗಳಲ್ಲಿ ತ್ಯಾಗ ಬಲಿದಾನಗಳನ್ನು ನೆನಪಿಸುವ ಮತ್ತು ಇಂದಿನ ಪೀಳಿಗೆಗೆ ತಿಳಿಸಿಕೊಡುವ ಕೆಲಸವನ್ನು ಈ ಕೃತಿ ಮಾಡುತ್ತದೆ.
©2024 Book Brahma Private Limited.