ಸ್ವಯಂದೀಪಕತೆ

Author : ಎಸ್. ದಿವಾಕರ್‌

Pages 68

₹ 50.00




Year of Publication: 2019
Published by: ಅಭಿನವ ಪ್ರಕಾಶನ
Address: 17/18-2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

‘ಸ್ವಯಂದೀಪಕತೆ’ ಎಂ. ಗೋಪಾಲಕೃಷ್ಣ ಅಡಿಗರ ವ್ಯಕ್ತಿತ್ವ ಮತ್ತು ಕಾವ್ಯದ ಕುರಿತು ಬರೆದಿರುವ ಕೃತಿ. ಈ ಕೃತಿಯನ್ನು ಎಸ್. ದಿವಾಕರ್ ಅವರು ರಚಿಸಿದ್ದಾರೆ. ಎಂ. ಗೋಪಾಲಕೃಷ್ಣ ಅಡಿಗರ ವ್ಯಕ್ತಿತ್ವ ಮತ್ತು ಕಾವ್ಯ ಯುವಜನಕಲ್ಲಿ ಅಪಾರವಾದ ಪ್ರೀತಿ, ವಿಶ್ವಾಸ, ಭರವಸೆ ಇಟ್ಟುಕೊಂಡಿದ್ದ ಅಡಿಗರು ಸದಾ ಓಡಾಡುತ್ತಿದ್ದದ್ದು, ಚರ್ಚಿಸುತ್ತಿದ್ದದ್ದು ಯುವಕರ ಜೊತೆಗೇ, ಅಂತಹ ಅಡಿಗರ ಬದುಕು ಬರಹಗಳ ಬಗ್ಗೆ ಅವರನ್ನು ಹತ್ತಿರದಿಂದ ಕಂಡಿದ್ದ ದಿವಾಕರ್ ಅವರು ಈ ಕೃತಿಯಲ್ಲಿ ಅರ್ಥಪೂರ್ಣವಾಗಿ ದಾಖಲಿಸಿದ್ದಾರೆ.

About the Author

ಎಸ್. ದಿವಾಕರ್‌
(28 November 1944)

ಎಸ್. ದಿವಾಕರ್ ಅವರು 28 ನವೆಂಬರ್ 1944 ರಲ್ಲಿ ಜನಿಸಿದರು.  ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ಸೋಮತ್ತನಹಳ್ಳಿಯಲ್ಲಿ. ಸಣ್ಣಕಥೆ, ಕಾವ್ಯ, ಪ್ರಬಂಧ, ವಿಮರ್ಶೆ, ಅಂಕಣ ಬರಹ, ಭಾಷಾಂತರ, ಸಂಪಾದನೆ ಇವೆಲ್ಲದರಲ್ಲಿ ಸ್ವೋಪಜ್ಞತೆ ಮತ್ತು ವಿಶಿಷ್ಟತೆ ಮೆರೆದಿರುವ ಎಸ್. ದಿವಾಕರ್‌, ಸವಿಸ್ತಾರ ಓದಿನ ಜಾಗೃತ ಮನಸ್ಸಿನ ಲೇಖಕರು. ಸುಧಾ, ಪ್ರಜಾವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಅಮೆರಿಕನ್ ಕಾನ್ಸುಲೇಟ್ ಕಚೇರಿಯಲ್ಲಿ ಕನ್ನಡ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಪ್ರಕಟಿತ ಕೃತಿಗಳಾದ  ಇತಿಹಾಸ, ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ ಆಯ್ದ ಕತೆಗಳು (ಕಥಾ ಸಂಕಲನಗಳು), ಆತ್ಮಚರಿತ್ರೆಯ ಕೊನೆಯ ಪುಟ (ಕವನ ಸಂಕಲನ), ನಾಪತ್ತೆಯಾದ ಗ್ರಾಮಾಫೋನು, ಕೃಷ್ಣಲೀಲೆಯಿಂದ ರಾಮರಾಜ್ಯಕ್ಕೆ ...

READ MORE

Related Books