ತಪನಿಂದ ತಾವರೆ

Author : ಬಸವರಾಜ ಸಾದರ

Pages 336

₹ 100.00




Year of Publication: 2002
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಬಿ.ಎ. ಸನದಿಯವರು ಮೈತ್ರೀ ಭಾವವನ್ನು ಪ್ರಧಾನ ಕೇಂದ್ರವಾಗಿಸಿಕೊಂಡ ನವೋದಯ ಕಾಲಘಟ್ಟದ ಹಿರಿಯ ಕಾವ್ಯ ಚೇತನ. ಅವರು ಬಳಸುವ ವಸ್ತು, ಭಾಷೆ, ಓದುಗನೊಟ್ಟಿಗೆ ನೇರ ಹೃದಯ ಸಂವಾದ ನಡೆಸುತ್ತವೆ. ಇಂಥ ಬಿ.ಎ. ಸನದಿಯವರು ಕವಿತೆಗಳನ್ನು ಒಂದು ಆಕಾರದಲ್ಲಿ ಪೋಣಿಸಿ, ಬಹು ಅರ್ಥಪೂರ್ಣವಾದ ಪ್ರಸ್ತಾವನೆಯೊಂದಿಗೆ ಡಾ. ಬಸವರಾಜ ಸಾದರರು ಈ ಕೃತಿಯನ್ನು ರಚಿಸಿದ್ದಾರೆ.

About the Author

ಬಸವರಾಜ ಸಾದರ
(20 July 1955)

ಕವಿ, ಕಥೆಗಾರ ಹಾಗೂ ಹೆಸರಾಂತ ಪ್ರಸಾರತಜ್ಞ ಡಾ. ಬಸವರಾಜ ಸಾದರ ಹುಟ್ಟಿದ್ದು 1955 ರ ಜುಲೈ 20 ರಂದು,  ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ. ಮೂಲತಃ ಕಲಘಟಗಿ ತಾಲೂಕಿನ ಹುಲ್ಲಂಬಿಯವರಾದ ಇವರು ಧಾರವಾಡದ ಕರ್ನಾಟಕ ಕಾಲೇಜಿನಿಂದ ಉನ್ನತ ಶ್ರೇಣ ಯಲ್ಲಿ ಬಿ.ಎ. ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಿಂದ ರ್ಯಾಂಕ್ ಮತ್ತು ಚಿನ್ನದ ಪದಕದೊಂದಿಗೆ  ಎಂ. ಎ. ಪದವಿ ಪಡೆದಿದ್ದಾರೆ. ’ಬಸವರಾಜ ಕಟ್ಟೀಮನಿಯವರ ಕಾದಂಬರಿಗಳು’ ಎಂಬ ವಿಷಯ ಕುರಿತ ಅಧ್ಯಯನಕ್ಕೆ ಪಿಎಚ್.ಡಿ ಪದವಿ ಪಡೆದಿರುವ ಇವರು, ರ್ಯಾಂಕ್ ಹಾಗೂ ಮತ್ತೊಂದು ಚಿನ್ನದ ಪದಕದೊಂದಿಗೆ ಡಿಪ್ಲೋಮಾ-ಇನ್-ಬಸವ ಸ್ಟಡೀಜ್‍ನ್ನೂ ಪೂರೈಸಿದ್ದಾರೆ. 1984 ರಲ್ಲಿ ಕಾರ್ಯಕ್ರಮ ನಿರ್ವಾಹಕನೆಂದು ...

READ MORE

Related Books