ತೆಂಕಣ ನುಡಿಗಳು ಮತ್ತು ಇಂಗ್ಲಿಷ್

Author : ಮೇಟಿ ಮಲ್ಲಿಕಾರ್ಜುನ

Pages 360

₹ 200.00




Year of Publication: 2016
Published by: ಕುವೆಂಪು ಭಾಷಾಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560068
Phone: 92 - 23183311, 23183312

Synopsys

ಈ ಸಂಕಲನವು ಭಾರತದಲ್ಲಿ ಇಂಗ್ಲಿಷ್ ನೆಲೆಯೂರಿದ ಇತಿಹಾಸ, ಶಿಕ್ಷಣದಲ್ಲಿ ಇಂಗ್ಲಿಷನ್ನು ಕಲಿಯುವ ಅವಕಾಶ, ಭಾರತದಲ್ಲಿ ಬಹುಭಾಷೀಯತೆಯ ಸಮತೋಲನ, ಭಾರತದಲ್ಲಿ ಇಂಗ್ಲಿಷ್ ಭಾಷೆಯ ಸ್ಥಾನಮಾನ ಹಾಗೂ ದಕ್ಷಿಣ ಭಾರತದ ಭಾಷೆಗಳೊಂದಿಗಿನ ಇಂಗ್ಲಿಷಿನ ಸಂಬಂಧ, ಅದರ ಸ್ವರೂಪ, ಸಂಬಂಧ, ಅದರ ಸ್ಥಾನಮಾನಗಳನ್ನು ಕುರಿತು ಚರ್ಚಿಸುತ್ತದೆ.

About the Author

ಮೇಟಿ ಮಲ್ಲಿಕಾರ್ಜುನ
(15 August 1970)

ಶಿವಮೊಗ್ಗಾದ ಸಹ್ಯಾದ್ರಿ ಆರ್ಟ್ಸ್ ಕಾಲೇಜಿನ ಭಾಷಾಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಮೇಟಿ ಮಲ್ಲಿಕಾರ್ಜುನ ಅವರು ನುಡಿ ಚಿಂತಕರೆನಿಸಿಕೊಂಡಿದ್ದಾರೆ. ಮೂಲತಃ ಬಾಗಲಕೋಟೆಯವರಾದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತೆಂಕಣದ ನುಡಿಗಳು ಮತ್ತು ಇಂಗ್ಲಿಶ್, ಕರ್ನಾಟಕ ಸಬಾಲ್ಟ್ರನ್ ಓದು ಸಂಪುಟಗಳು, ಕೆವೈಎನ್ ನಾಟಕಗಳ ಓದು ‘ಆಟ-ನೋಟ’ ಅವರ ಸಂಪಾದಿತ ಕೃತಿಗಳು. ...

READ MORE

Related Books