ವಚನಕಾರರು ಮತ್ತು ದಲಿತ ಸಂವೇದನೆ

Author : ಬಸವರಾಜ ಸಬರದ

Pages 34

₹ 10.00




Year of Publication: 2004
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಕನ್ನಡ ನಾಡಿನಲ್ಲಿ ಜಾತ್ಯತೀತ ಪರಿಕಲ್ಪನೆಯನ್ನು ಮೊಟ್ಟಮೊದಲು ಹುಟ್ಟುಹಾಕಿದ ಹನ್ನೆರಡನೇ ಶತಮಾನದ ವಚನಕಾರರು, ತಮ್ಮ ವಚನ ಚಳುವಳಿಯ ಮೂಲಕ ಅಭಿವ್ಯಕ್ತಗೊಳಿಸಿದ ದಲಿತ ಸಂವೇದನೆ-ಕಾಳಜಿಯ ಬಗ್ಗೆ ಈ ಕಿರುಕೃತಿ ಸಾಕಷ್ಟು ಮಹತ್ವದ ಮಾಹಿತಿಯನ್ನು ನೀಡುತ್ತದೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books