ಭಾರತ, ಚೀನಾ ಮತ್ತು ಮಧ್ಯಪ್ರಾಚ್ಯದ ಮುಸ್ಲಿಂ ರಾಷ್ಟ್ರಗಳು ಯುರೋಪಿಗಿಂತ ಹಲವು ಸಂಗತಿಗಳಲ್ಲಿ ಮುಂದಿದ್ದರೂ ಏಕೆ ಹಿಂದೆ ಬಿದ್ದವು ಎನ್ನುವ ಪರಿಶೀಲನೆಯನ್ನು ಭಾಷೆಯ ಉಗಮಕ್ಕಿಂತ ಮುಂಚಿನ ವಿಚಾರಗಳು, ಭಾಷೆಯ ಉಗಮ, ವಿಜ್ಞಾನ, ತತ್ವಶಾಸ್ತ್ರ ಮತ್ತು ಮಾನವಿಕಗಳ ಉಗಮ, ಇಸ್ರೇಲ್ ಮತ್ತು ಜೀಸಲ್ ಎಂಬ ಪರಿಕಲ್ಪನೆಗಳು ಸಂಸ್ಕೃತ, ವೇದಾಂತ ಹಿಂದೂ ಅಂಕಿಗಳು, ಚರ್ಚಿನ ವಿಚಾರ ನಿಯಂತ್ರಣಗಳು, ಪುನರುಜ್ಜೀವನ ಹೀಗೆ ಹಲವಾರು ವಿಚಾರಗಳನ್ನು ಈ ಕೃತಿಯು ವಿವರಿಸುತ್ತದೆ.
ಓ ಎಲ್ ನಾಗಭೂಷಣ ಸ್ವಾಮಿ- ಹುಟ್ಟಿದ್ದು22 ಸೆಪ್ಟೆಂಬರ್ 1953, ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ ಇಂಗ್ಲಿಷ್ (1873) , ಎಂ.ಎ. ಕನ್ನಡ(1975)ಪದವಿ, ಎಂಡಿಟಿಡಿಬಿ ಕಾಲೇಜು ಮೈಸೂರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು. ಶಿಕಾರಿಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆನೇಕಲ್. ಕನ್ನಡ ವಿಶ್ವವಿದ್ಯಾಲಯದಲ್ಲಿ ಭಾಷಾಂತರ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾಗಿ ಸೇವೆ (1992-1998). ಜನವರಿ2005 ರಲ್ಲಿ ಉದ್ಯೋಗದಿಂದ ಸ್ವಯಂ ನಿವೃತ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕನ್ನಡ ವಿಶ್ವವಿದ್ಯಾನಿಲಯ ಕೆ. ಕೆ. ಬಿರ್ಲಾ ಫೌಂಡೇಷನ್, ಜೆ. ಕೃಷ್ಣಮೂರ್ತಿ ಪೌಂಡೇಷನ್ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಲವು ಮಹತ್ವದ ...
READ MORE