ವಿದ್ಯಾರ್ಥಿಗಳ ಮನೋ-ಸಾಮಾಜಿಕ ಸಮಸ್ಯೆಗಳ ಬಗ್ಗೆ ತಂದೆ ತಾಯಿಗಳು, ಶಿಕ್ಷಕರು ಹಾಗೂ ಸಂಬಂಧಪಟ್ಟವರು ತೀವ್ರ ಗಮನವನ್ನು ಹರಿಸಬೇಕಾಗಿದೆ. ವಿದ್ಯಾರ್ಥಿಗಳಲ್ಲಿ ಮೂಡುವ ಸಮಸ್ಯೆಯನ್ನು ಗುರುತಿಸಿ ಅದರ ಉಗಮ, ಬೆಳವಣಿಗೆ ಸ್ವರೂಪವನ್ನು ಅರ್ಥಮಾಡಿಕೊಳ್ಳುವ ಬಗೆ, ಆನಂತರ ಪರಿಹಾರೋಪಾಯಗಳನ್ನು ಲೇಖಕರು ಇಲ್ಲಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ಪಾಲಕ-ಪೋಷಕರಿಗೆ, ಶಿಕ್ಷಕರಿಗೆ ನೆರವಾಗುವ ಕೃತಿ ಇದಾಗಿದೆ.
©2024 Book Brahma Private Limited.