ಹಲವಾರು ದ್ವಿಮಿತೀಯ ಕೃತಕ ರಾಸಾಯನಿಕ ವಸ್ತುಗಳನ್ನು ಸಂಯೋಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಸಿ.ಎನ್.ಆರ್. ರಾವ್ ಅವರು ಇದುವರೆಗೂ 42ಕ್ಕೂ ಹೆಚ್ಚು ವೈಜ್ಞಾನಿಕ ಪುಸ್ತಕಗಳು ಹಾಗು 1500ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಬರೆದಿದ್ದಾರೆ. ಜೀವ ಜಗತ್ತಿನಲ್ಲಿ ಬಹುಮುಖ್ಯ ಪಾತ್ರವಹಿಸುವ ಜೀವಶಾಸ್ತ್ರ ಹಾಗೂ ಜೀವಜಗತ್ತಿನ ಬಗ್ಗೆ ವರ್ಣಚಿತ್ರಗಳ ಸಹಿತ ವಿವರಿಸಿದ್ದಾರೆ. ಮಕ್ಕಳು, ಶಿಕ್ಷಕರು, ಕಾಲೇಜು ವಿದ್ಯಾರ್ಥಿಗಳಿಗೆ ಉಪಯುಕ್ತ ಕೃತಿ.
©2025 Book Brahma Private Limited.