ವಿಮರ್ಶೆಯ ಬೆಳಕು

Author : ಎಲ್.ಎಸ್. ಶೇಷಗಿರಿರಾವ್

Pages 394

₹ 225.00




Year of Publication: 2017
Published by: ಹೇಮಂತ ಸಾಹಿತ್ಯ
Address: # 972-ಸಿ, 62ನೇ ಅಡ್ಡರಸ್ತೆ, 10ನೇ ಮುಖ್ಯರಸ್ತೆ, 63ನೇ ಅಡ್ಡರಸ್ತೆ, 4ನೇ ಎಂ. ಬ್ಲಾಕ್, 4ನೇ ಇ-ಬ್ಲಾಕ್, ಮಂಜುನಾಥ ನಗರ, ರಾಜಾಜಿ ನಗರ, ಬೆಂಗಳೂರು-560010

Synopsys

ಖ್ಯಾತ ವಿಮರ್ಶಕ, ಸಾಹಿತಿ ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರ ಕೃತಿ-ವಿಮರ್ಶೆಯ ಬೆಳಕು. ಸಾಹಿತ್ಯದ ಮಾನದಂಡಗಳ ಕುರಿತು ದೀರ್ಘವಾಗಿ ಚರ್ಚಿಸಿರುವ ಕೃತಿ ಇದು. ಕನ್ನಡದ ಹಲವು ಕೃತಿಗಳನ್ನು ವಿಮರ್ಶೆಯ ಬೆಳಕಿನಲ್ಲಿ ವಿಶ್ಲೇಷಿಸಿದ್ದಾರೆ.

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books