ಲೇಖಕರಾದ ಗಂಗಾಧರ ರೆಡ್ಡಿ ಎನ್. ಮತ್ತು ಡಾ. ಲೋಕೇಶ ಎಂ.ಯು. ಅವರ ಕೃತಿ ʻವಿಪತ್ತು ನಿರ್ವಹಣೆಯಲ್ಲಿ ಸಮಾಜಕಾರ್ಯʼ. ಈ ಪುಸ್ತಕದ ಮೂಲ ಆಶಯ ಗ್ರಾಮೀಣ ಹಾಗೂ ಕನ್ನಡ ಭಾಷಾ ಮಾದ್ಯಮ ಹಿನ್ನೆಲೆ ಹೊಂದಿರುವ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣಾ ಶಾಸ್ತ್ರದ ಮೂಲ ಪರಿಕಲ್ಪನೆಗಳು ಮತ್ತು ವಿಪತ್ತು ನಿರ್ವಹಣೆಯಲ್ಲಿ ಸಮಾಜಕಾರ್ಯದ ಮಧ್ಯಸ್ಥಿಕೆಯನ್ನು ಅರ್ಥ ಮಾಡಿಸುವುದಾಗಿದೆ. ಸಮಾಜಕಾರ್ಯ ಸಾಹಿತ್ಯ ಕ್ಷೇತ್ರದ ಉದಯೋನ್ಮುಖ ಬರಹಗಾರ ಗಂಗಾಧರ ರೆಡ್ಡಿ ಎನ್. ರವರು ಶೈಕ್ಷಣಿಕ ಕ್ಷೇತ್ರದಲ್ಲಿ ಸೇವಾನಿರತರಾದ ಡಾ. ಲೋಕೇಶ ಎಂ.ಯು. ರವರ ಸಹಯೋಗದಲ್ಲಿ ರಚಿಸಿದ ಚೊಚ್ಚಲ ಪುಸ್ತಕವೇ ವಿಪತ್ತು ನಿರ್ವಹಣೆಯಲ್ಲಿ ಸಮಾಜಕಾರ್ಯ.
©2025 Book Brahma Private Limited.