ಲೇಖಕ ಸಿ.ಎಚ್. ರಾಜಶೇಖರ ಅವರು ಬರೆದ ಕೃತಿ-ವಿಶುದ್ಧಿ. ಅಮರ ಜಾತಕ ಕಥೆಗಳನ್ನು ಜಗತ್ತಿನ ಸರ್ವಶ್ರೇಷ್ಠ ಕಥೆಗಳೆಂದು ಪರಿಗಣಿಸಲಾಗಿದೆ. ಸಮಗ್ರ ಮತ್ತು ಸಮ್ಯಕ್ ದೃಷ್ಠಿಕೋನದಿಂದ ಕೂಡಿದ ಪರಿಪೂರ್ಣ ಕಥೆಗಳಾಗಿದೆ. ಇಲ್ಲಿನ ಕಥೆಗಳ ಉದ್ದೇಶ, ಗುರಿ, ಮತ್ತು ಭರವಸೆ ಎಂದರೆ ಬದುಕಿನ ಉನ್ನತಿ, ಶ್ರೇಷ್ಠತೆ, ಯಶಸ್ಸು, ಪರಿಪೂರ್ಣತೆ ಹಾಗೂ ಸಂಕೋಲೆಗಳಿಂದ ವಿಮುಕ್ತಿಯೇ ಆಗಿದೆ. ಇದು ಬುದ್ಧನ ಜೀವನದ ಕತೆಯನ್ನು ಪ್ರತಿಬಿಂಬಿಸುವ ಬೃಹತ್ ಜ್ಞಾನಕೋಶ “ಸ್ವರ್ಣ ಖಜಾನೆ“ ಯಾಗಿದೆ.