Back To Top

ಗುಲಬರ್ಗಾ ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಗುಲಬರ್ಗಾ ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಲೇಖಕರಿಗೆ, ಕಲಾವಿದರಿಗೆ, ಕಥೆಗಾರರಿಗೆ ಕೊಡಮಾಡುವ 2022ನೇ ಸಾಲಿನ ಗುಲಬರ್ಗಾ ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಜನವರಿಯಲ್ಲಿ ವಿಶ್ವವಿದ್ಯಾಲಯದ ಕಾರ್ಯಸೌಧದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ರಾಜ್ಯೋತ್ಸವ ಸಮಾರಂಭದಲ್ಲಿ ಕುಲಪತಿ ಪ್ರೊ. ದಯಾನಂದ್ ಅಗಸರ್ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಸಾರಂಗ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಅವರು
  • 565
  • 0
  • 0