Back To Top

ಪುಸ್ತಕ ಬಿಡುಗಡೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಕಲಬುರಗಿ,ಡಿ 13: ವಿದ್ಯಾರ್ಥಿಗಳಿಗೆ ಪರೀಕ್ಷೆಗಳೆಂದರೆ ಸಂಭ್ರಮ ಎಂಬ ಭಾವನೆ ಮೂಡಿದಾಗ ಉತ್ತಮ ಅಂಕಗಳನ್ನು ಪಡೆಯಬಹುದು ಎಂದು ಖ್ಯಾತ ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಹೇಳಿದರು. ಕಾಯಕ ಫೌಂಡೇಷನ ಶಿಕ್ಷಣ ಸಂಸ್ಥೆ, ಸಿ.ಆರ್.ಸಿ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ, ನಗರದ ಕೆಸರಟಗಿ ರಸ್ತೆಯಲ್ಲಿರುವ ಕಾಯಕ ಫೌಂಡೇಷನ್ ವಸತಿ ಸಹಿತ ವಿಜ್ಞಾನ ಮತ್ತು ವಾಣಿಜ್ಯ ಪಿ.ಯು ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ
  • 293
  • 0
  • 0