January 25, 2024
ಯುವ ಚಿತ್ತ ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ಸಂಶೋಧಿಸುವತ್ತ ಹರಿಯಬೇಕು : ಪರಮಶಿವಮೂರ್ತಿ
ಹಾವೇರಿ: ಆಧುನಿಕತೆಯ ಭರಾಟೆಯತ್ತ ಯುವ ಸಮೂಹ ಮುಳುಗಿರುವುದು ವಿಷಾದನೀಯ. ಭಾರತದ ಚರಿತ್ರೆ, ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸದ ಬಗ್ಗೆ ಅರಿವು ಮೂಡಿಸುವುದು ಇಂದಿನ ಅನಿವಾರ್ಯವಾಗಿದೆ ಎಂದು ಹಂಪಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ವಿ. ಪರಮಶಿವಮೂರ್ತಿ ಹೇಳಿದರು. ಇಲ್ಲಿನ ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗ ಹಾಗೂ ಕಾಲೇಜಿನ ಐಕ್ಯೂಎಸಿ ಮತ್ತು
By Book Brahma
- 202
- 0
- 0