
March 25, 2025
ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ
Mysuru : ಪರಮಪೂಜ್ಯ ಶ್ರೀವಿದ್ಯಾಶ್ರೀಶತೀರ್ಥಶ್ರೀಪಾದರು ಸ್ಥಾಪಿಸಿದ ಮೈಸೂರಿನ ಶ್ರೀವ್ಯಾಸತೀರ್ಥವಿದ್ಯಾಪೀಠವು ಅನೇಕಶಾಸ್ತ್ರಗಳನ್ನು ಪಾಠಮಾಡುವ ವ್ಯವಸ್ಥೆಯನ್ನು ಒಳಗೊಂಡಿದೆ. ಈ ವ್ಯಾಸತೀರ್ಥವಿದ್ಯಾಪೀಠವು ವಿದ್ಯಾಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡುತ್ತಿದ್ದು ಈಗ ಮತ್ತೊಂದು ಸಾಧನೆಯನ್ನು ಮಾಡಿದೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ಬಹುಮಾನವನ್ನು ಪಡೆದು ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ರಾಷ್ಟ್ರಾದ್ಯಂತ ಬರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಖ್ಯಾತನಾಮವಿದ್ವಾಂಸರು
- 351
- 0
- 0