December 31, 2023
ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ “ಸಂಸ್ಕೃತಿ ಸಿಂಚನ” ಕಾರ್ಯಕ್ರಮ
ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಡಿಸೆಂಬರ್ 28, 2023 ರಂದು Ethnic Day ಕಾರ್ಯಕ್ರಮವು “ಸಂಸ್ಕೃತಿ ಸಿಂಚನ” ಎಂಬ ಹೊಸ ಪರಿಕಲ್ಪನೆಯಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ ನಮ್ಮ ದೇಶದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಪರಿಚಯಿಸುವ ಉದ್ದೇಶದಲ್ಲಿ ಈ ವಿಭಿನ್ನ ಕಾರ್ಯಕ್ರಮ ಮಾಡಲಾಗಿದ್ದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಚ್.ಎನ್. ಸುಬ್ರಹ್ಮಣ್ಯ
By Book Brahma
- 302
- 0
- 0