December 27, 2023
ಅಲೋಶಿಯಸ್ ಕಾಲೇಜಿನಲ್ಲಿ `ಪಿಲಿವೇಷ’ ಪುಸ್ತಕ ಬಿಡುಗಡೆ
ಮಂಗಳೂರು: ಸಂತ ಅಲೋಶಿಯಸ್ ಪ್ರಕಾಶನದ ವತಿಯಿಂದ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ ಶೆಟ್ಟಿಯವರ ಕೃತಿ, `ಪಿಲಿವೇಷ’ ಪುಸ್ತಕ ಬಿಡುಗಡೆ ಸಮಾರಂಭವು ಅಕ್ಟೋಬರ್ 18, 2023 ರಂದು ಕಾಲೇಜಿನ ಸಹೋದಯ ಸಭಾಂಗಣದಲ್ಲಿ ನಡೆಯಿತು. ಖ್ಯಾತ ಬರಹಗಾರ ಹಾಗೂ ಸಂತ ಅಲೋಶಿಯಸ್ ಕಾಲೇಜಿನ (ಸ್ವಾಯತ್ತ) ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಡಾ. ಎನ್.ದಾಮೋದರ ಶೆಟ್ಟಿ ಅವರು ಪುಸ್ತಕವನ್ನು ಅನಾವರಣಗೊಳಿಸಿದರು.
By Book Brahma
- 179
- 0
- 0