December 26, 2023
ನಾನು ನನ್ನದೆಂಬ ಅಹಂ ನನ್ನೊಳಹೊಕ್ಕಾಗ | ಲತಾ ಚೆಂಡೆಡ್ಕ ಪಿ
ಇಂದು ನಾನು ಸೇವಿಸುವ ನೀರು, ಉಸಿರಾಡುವ ಗಾಳಿ, ಇರುವ ನೆಲ, ಬೆಳಕು ಯಾವುದು ನನ್ನ ಸ್ವಂತದ್ದಲ್ಲ. ಎಲ್ಲವೂ ಆ ದೇವರ, ಪ್ರಕೃತಿ ಮಾತೆಯ ವರದಾನ. ಅವಳೊಮ್ಮೆಯೂ ಯೋಚಿಸಲೇ ಇಲ್ಲವಲ್ಲ. ಇದೆಲ್ಲವೂ ನನ್ನದು, ನಾನೇಕೆ ಇತರಿಗೆ ನೀಡಲಿ ಎಂದು. ಭೂಮಿಯ ಮೇಲಿರುವ ಎಲ್ಲಾ ಜೀವ ಸಂಕುಲಗಳನ್ನು ತನ್ನದಾಗಿ ಕಂಡಿದೆಯಲ್ಲ ಅದುವೇ ನಮ್ಮೆಲ್ಲರಿಗೂ ಮಾದರಿ. ನಮ್ಮ ಮನಸ್ಸಿನ ಭಾವನೆಗಳೇ
By Book Brahma
- 436
- 0
- 0