December 27, 2023
ತಲುಪದ ಸಮುದಾಯ ಬಾನುಲಿಗಳನ್ನ ತಲುಪುವ ವಿಧಾನ ಕಾರ್ಯಾಗಾರ
ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಮುದಾಯ ಬಾನುಲಿ ಕೇಂದ್ರ, ವಿಸ್ತರಣಾ ನಿರ್ದೇಶನಾಲಯ ICAR-ರಾಷ್ಟ್ರೀಯ ಕೃಷಿ ಉನ್ನತ ಶಿಕ್ಷಣ ಯೋಜನೆ ಮತ್ತು ಸಾಂಸ್ಥಿಕ ಅಭಿವೃದ್ಧಿ ಯೋಜನೆಯಡಿ ಆಯೋಜಿಸಿದ “ತಲುಪದ ಸಮುದಾಯ ಬಾನುಲಿಗಳನ್ನ ತಲುಪುವ ವಿಧಾನ” ತರಬೇತಿ ಕಾರ್ಯಕ್ರಮದಲ್ಲಿ ಕವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು, ಕೃಷಿ
By Book Brahma
- 293
- 0
- 0