Back To Top

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಕವಿಗೋಷ್ಠಿ ಕಾರ್ಯಕ್ರಮ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಕವಿಗೋಷ್ಠಿ ಕಾರ್ಯಕ್ರಮ

ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯೆ ಆಶಾ ಕುಮಾರಿ ಮಾತನಾಡಿ, ಕಲೆ, ಸಾಹಿತ್ಯ, ಸಂಗೀತ, ಕಾವ್ಯ, ನಾಟಕ ಇವುಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಓದಿನಲ್ಲಿ ಏಕಾಗ್ರತೆ ಮತ್ತು ಶ್ರದ್ಧೆ
  • 251
  • 0
  • 0