
June 16, 2024
ನೆಹರು ಸೆಂಟೆನರಿ ಆಂಗ್ಲ ಶಾಲೆಯಲ್ಲಿ ಬಾಲಕಾರ್ಮಿಕ ವಿರೋಧಿ ದಿನ ಆಚರಣೆ
ಬೆಂಗಳೂರು: ಇಲ್ಲಿನ ಆರ್.ಟಿ. ನಗರ ಕನಕ ನಗರದ ನೆಹರು ಸೆಂಟನರಿ ಆಂಗ್ಲ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಭಾಷಣ, ಭಿತ್ತಿ ಪತ್ರ ಘೋಷಣೆಗಳ ಮೂಲಕ ಕಾಲ್ನಡಿಗೆ ಜಾಥಾ ಶಾಲೆಯಿಂದ ಹೊರಟು ಕನಕ ನಗರದ ಮುಖ್ಯ ರಸ್ತೆಯಲ್ಲಿ ಬಸ್ ನಿಲ್ದಾಣ, ಭುವನೇಶ್ವರಿ ನಗರ, ನಾಗೇನಹಳ್ಳಿ ಚರ್ಚ್ ಬಳಿ ಜನರಿಗೆ ಅರಿವನ್ನು ಮೂಡಿಸಿದರು. ಜಾಥಾದಲ್ಲಿ
- 373
- 0
- 0