Back To Top

 Alvas  : ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಅಂತರಾಷ್ಟ್ರೀಯ ವಿಚಾರಸಂಕಿರಣ

Alvas : ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಅಂತರಾಷ್ಟ್ರೀಯ ವಿಚಾರಸಂಕಿರಣ

ಮೂಡುಬಿದಿರೆ: ಇಂದಿನಿಂದ ಎರಡು ದಿನಗಳ (ಫೆ. 27, 28) ಅಂತರಾಷ್ಟ್ರೀಯ ವಿಚಾರಸಂಕಿರಣವನ್ನು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ಜಪಾನ್‌ನ ಕುಮಾಮೋಟೋ ವಿಶ್ವಿವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದೆ.

ಈ ವಿಚಾರಸಂಕಿರಣದಲ್ಲಿ ದೇಶ ವಿದೇಶಗಳಿಂದ ಸುಮಾರು 40ಕ್ಕೂ ಹೆಚ್ಚು ವಿಷಯ ತಜ್ಞರು ಹಾಗೂ ಪ್ರತಿನಿಧಿಗಳು ಆಗಮಿಸಿ ಪ್ರಬಂಧವನ್ನು ಮಂಡಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫರ್ನಾಂಡಿಸ್ ಹಾಗೂ ವಿಚಾರಸಂಕಿರಣದ ಸಂಯೋಜಕರು, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ಸತ್ಯನಾರಾಯಣ ತಿಳಿಸಿದ್ದಾರೆ.

Prev Post

ಡಾ. ಶ್ರೀಧರ್ ಎಚ್ ಜಿ ಅವರ ‘ಬಯಲು- ಅಲ್ಲಮನ ಕಥನ’ ಕಾದಂಬರಿ ಲೋಕಾರ್ಪಣೆ…

Next Post

ಹೊಸದನ್ನು ಹುಡುಕುವ ಚಿಕಿತ್ಸಕ ಕಣ್ಣು ಇದ್ದವನು ಪತ್ರಕರ್ತನಾಗಬಲ್ಲ; ಶಿವಾನಂದ ಕಳವೆ

post-bars

Leave a Comment