Back To Top

 ಮಾ. 8: ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ

ಮಾ. 8: ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ

Puttur : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ  ‘ಫಿಲೋ ಮಿಲನ – 2025’ ಕಾರ್ಯಕ್ರಮ ಮಾರ್ಚ್ 8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್  ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ವಹಿಸಲಿದ್ದು, ಗೌರವ ಅತಿಥಿಗಳಾಗಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್. ಡಿ ಕೋಸ್ಟಾ, ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರತಿಮಾ ಹೆಗ್ಡೆ ಹಾಗೂ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಡಾ. ಪ್ರಕಾಶ್ ಬಿ ವಹಿಸಲಿದ್ದಾರೆ   ಎಂದು  ಕಾಲೇಜು  ತಿಳಿಸಿದ್ದಾರೆ.

Prev Post

ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ಎನ್-ಇಗ್ಮಾ2025 ‘ಯುಗಾರ್ಥ’ ಉದ್ಘಾಟನೆ

Next Post

ತೆಂಕನಿಡಿಯೂರು ಸ.ಪ್ರ.ದ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

post-bars

Leave a Comment

Related post