July 17, 2024
ಕೆಲವೇ ತಿಂಗಳ ಅಂತರದಲ್ಲಿ ಏಳು – ಬೀಳು ಎದುರಿಸಿ ಗೆದ್ದ ಹಾರ್ದಿಕ್ ಪಾಂಡ್ಯ
ಅಂದು ಡಿಸೆಂಬರ್ 19, 2023 ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ. ಗುಜರಾತ್ ಟೈಟನ್ಸ್ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯನನ್ನು ಮುಂಬೈ ಇಂಡಿಯನ್ಸ್‌ಗೆ ಹರಾಜು ಮಾಡಲಾಗಿತ್ತು. 2022ಕ್ಕಿಂತ ಮೊದಲು ಮುಂಬೈ ಇಂಡಿಯನ್ಸ್ ತಂಡದ ಆಟಗಾರನಾಗಿದ್ದ ಹಾರ್ದಿಕ್ ಪಾಂಡ್ಯ, 2022 ರಲ್ಲಿ ನಾಯಕನಾಗಿ ಗುಜರಾತ್ ಟೈಟನ್ಸ್ ತಂಡವನ್ನು ಸೇರಿದರು. ಅದೇ ಸೀಸನ್ ನಲ್ಲಿ ಗುಜರಾತ್ ತಂಡವನ್ನು ಐಪಿಎಲ್ ಚಾಂಪಿಯನ್
By Book Brahma
- 255
- 0
- 0