
March 28, 2025
ಅಲೋಶಿಯಸ್ ವಿವಿಯಲ್ಲಿ ರಕ್ತದಾನ ಶಿಬಿರ
Mangaluru : ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎನ್ ಸಿ ಸಿ ಸೈನ್ಯಪಡೆ, ನೌಕಾಪಡೆ ಮತ್ತು ವಾಯುಪಡೆಗಳು ವಿವಿಯ ಯುವ ರೆಡ್ ಕ್ರಾಸ್ ಸಂಘದ ಜೊತೆಗೂಡಿ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತ ವರ್ಗಾವಣೆ ಕೇಂದ್ರದ ಸಹಯೋಗದೊಂದಿಗೆ, ಸಹೋದಯ ಸಭಾಂಗಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತು. ನಗರದಲ್ಲಿ ಹೆಚ್ಚುತ್ತಿರುವ ರಕ್ತದ ಅಗತ್ಯವನ್ನು ಪೂರೈಸುವುದು ಮತ್ತು ರಕ್ತದಾನದ ಮಹತ್ವದ
- 336
- 0
- 0