
February 25, 2025
Govinda Dasa College: ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮ
ಸುರತ್ಕಲ್: ಹಿಂದೂ ವಿದ್ಯಾದಾಯಿನಿ ಸಂಘ ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ‘ಪುಸ್ತಕ ಪ್ರೀತಿ ಪರಿಚಯ’ ಸರಣಿ ಕಾರ್ಯಕ್ರಮದಲ್ಲಿ, ತೃತೀಯ ಬಿ.ಕಾಂ ವಿದ್ಯಾರ್ಥಿ ಶಾರೊನ್ ಎಲ್ಸನ್ ಡಿ’ಸೋಜಾ ರವರು ಚೇತನ್ ಭಗತ್ ಬರೆದ ಒನ್ ನೈಟ್ @ ದಿ ಕಾಲ್ ಸೆಂಟರ್ ಎಂಬ ಪುಸ್ತಕವನ್ನು
- 179
- 0
- 0