ವಿದ್ಯಾರ್ಥಿಗಳು ಜಾನಪದ ಕಲೆಗಳನ್ನು ಉಳಿಸಬೇಕು : ಮಲ್ಲಿಕಾರ್ಜುನ್
ಕೆ.ಆರ್.ಪೇಟೆ: ವಿದ್ಯಾರ್ಥಿಗಳು ಬೇಸಿಗೆ ರಜೆಯನ್ನು ವ್ಯರ್ಥ ಮಾಡದೆ ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸಿ ಕಲೆ ಮತ್ತು ಸಾಂಸ್ಕೃತಿಕ ವಿಷಯಗಳನ್ನು ಅಧ್ಯಯನ ಮಾಡಬೇಕು. ಆ ಮೂಲಕ ನಮ್ಮ ಜಾನಪದ ಕಲೆಗಳನ್ನು ಉಳಿಸಬೇಕು ಎಂದು ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿರುವ ಅಕ್ಕಿ ಹೆಬ್ಬಾಳು
By Book Brahma
- 299
- 0
- 0