Back To Top

ಮಾ. 8: ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ

ಮಾ. 8: ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ

Puttur : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ  ‘ಫಿಲೋ ಮಿಲನ – 2025’ ಕಾರ್ಯಕ್ರಮ ಮಾರ್ಚ್ 8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್  ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ.
  • 333
  • 0
  • 0