
January 18, 2024
ಬೀದಿ ನಾಟಕದ ಮೂಲಕ ಮಂಗಳೂರು ಲಿಟ್ ಫೆಸ್ಟ್ ಗೆ ಕರೆ; ಸಹ್ಯಾದ್ರಿ ಕಾಲೇಜು
ಮಂಗಳೂರು: ಈ ಬಾರಿಯ ಮಂಗಳೂರು ಲಿಟ್ ಫೆಸ್ಟ್ 19ರಿಂದ 21ರ ವರೆಗೆ ನಗರದ ಟಿಎಂಎ ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಹ್ಯಾದ್ರಿ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶನ ಮಾಡಿದ್ದಾರೆ. ಮಂಗಳೂರು ಸಾಹಿತ್ಯ ಹಬ್ಬ ಎನ್ನುವ ಹೆಸರಲ್ಲಿ 2018ರಲ್ಲಿ ಆರಂಭಗೊಂಡ ಲಿಟ್ ಫೆಸ್ಟ್ ಹಿನ್ನೆಲೆ ಮತ್ತು ಉದ್ದೇಶ ಏನು ಅನ್ನೋದರ ಬಗ್ಗೆ
- 476
- 0
- 0