
ಎಸ್‌ಡಿಎಂ ರಾಷ್ಟ್ರೀಯ ಮಾಧ್ಯಮ ಪರ್ವ-2025: ಆಳ್ವಾಸ್ ಪತ್ರಿಕೋದ್ಯಮ ವಿಭಾಗ ಸಮಗ್ರ ಚಾಂಪಿಯನ್ಸ್
Mudbidri: ಆಳ್ವಾಸ್ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಹಾಗೂ ಬಿವೋಕ್ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ಎಸ್‌ಡಿಎಂ ರಾಷ್ಟ್ರೀಯ ಮಾಧ್ಯಮ ಪರ್ವ-2025: ಆಳ್ವಾಸ್ ಪತ್ರಿಕೋದ್ಯಮ ವಿಭಾಗ ಸಮಗ್ರ ಚಾಂಪಿಯನ್ಸ್ ಮಟ್ಟದ ಮಾಧ್ಯಮ ಪರ್ವ-2025ರಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು ಒಟ್ಟು 4 ವಿಭಾಗದಲ್ಲಿ ಪ್ರಥಮ, ಎರಡು ವಿಭಾಗದಲ್ಲಿ
- 38
- 0
- 0