
March 7, 2025
ತೆಂಕನಿಡಿಯೂರು ಸ.ಪ್ರ.ದ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
Udupi : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐಕ್ಯೂಎಸಿ ಮತ್ತು ಪ್ಲೇಸ್ಮೆಂಟ್ ಸೆಲ್ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಮಾರ್ಗದರ್ಶಕ ಕೇಂದ್ರದ ಸಹಯೋಗದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಉದ್ಯೋಗ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾದ ಕೆ.
- 403
- 0
- 0