
March 22, 2024
ಮಾರ್ಚ್ 23ಕ್ಕೆ ‘ಎಲ್ಲರೊಳಗೊಂದಾಗು’ ಕೃತಿ ಲೋಕಾರ್ಪಣೆ
ಪುತ್ತೂರು: ಸುದಾನ ವಸತಿ ಶಾಲೆಯ ಅಂಗ ಸಂಸ್ಥೆಯಾದ ಸುದಾನ ಕಿಟ್ಟೆಲ್ ಸೆಂಟರ್ ಫಾರ್ ಡೆವಲಪ್‌ಮೆಂಟ್ ಸಂಸ್ಥೆಯ ಕನ್ನಡ ಶಿಕ್ಷಕಿ ಕವಿತಾ ಅಡೂರು ಅವರು ಬರೆದ ‘ಎಲ್ಲರೊಳಗೊಂದಾಗುʼ ಎಂಬ ಕೃತಿ ಮಾರ್ಚ್ 23, ಶನಿವಾರದಂದು ಲೋಕಾರ್ಪಣೆಗೊಳ್ಳಲಿದೆ. ‘ಮಂಕು ತಿಮ್ಮನ ಕಗ್ಗದ ಬೆಳಕುʼ ಎಂಬ ಅಂಕಣದ ಸಂಗ್ರಹ ಕೃತಿ ಇದಾಗಿದೆ. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕರಾದ ಡಾ. ಪೀಟರ್
- 349
- 0
- 0