Back To Top

ಧನ್ಯಶ್ರೀ ಭಟ್‌ಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಪ್ರದಾನ

ಧನ್ಯಶ್ರೀ ಭಟ್‌ಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಪ್ರದಾನ

Mangaluru: ನಗರದ ಯೆನೆಪೋಯ ಇನ್‌ಸ್ಟಿಟ್ಯೂಟ್‌ನ ಹಳೆ ವಿದ್ಯಾರ್ಥಿ, ಪ್ರಸ್ತುತ ನಗರದ ಎಸ್‌ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿನಿ ವಿದುಷಿ ಧನ್ಯಶ್ರೀ ಡಿ. ಭಟ್ ಅವರಿಗೆ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ ಲಭಿಸಿದೆ. ರಾಜ್ಯ ಸರಕಾರ ರಾಜ್ಯ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ರಾಜಭವನದಲ್ಲಿ ಆಯೋಜಿಸಿದ್ದ  ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
  • 465
  • 0
  • 0