ಆಲಾಪನಾ

Author : ಉಷಾ ನವರತ್ನರಾಂ

Pages 136

₹ 85.00




Year of Publication: 2020
Published by: ಸಾಹಿತ್ಯ ನಂದನ
Phone: +91 94484 6772

Synopsys

ಶ್ರೀಮತಿ ಉಷಾ ನವರತ್ನರಾಮ್ ಕಾದಂಬರಿಗಳನ್ನು ಓದಿದಾಗ ಓದುಗರಿಗಾಗುವ ಗಾಢ ಅನುಭವ, ಅನುರಕ್ತಿ, ಸಹಜವಾದ ಅನುಭೂತಿಗಳಿವು. ಎಂತಲೇ ಇವರ ಕಾದಂಬರಿಗಳು ಜನಪ್ರಿಯಗೊಂಡು ಹಲವು ಆವೃತ್ತಿಗಳನ್ನು ಕಾಣುವುದಕ್ಕೆ ಕಾರಣ. ಇವರು ನಿಧನರಾಗಿ ಕೆಲವು ವರ್ಷಗಳು ಕಳೆದಿದ್ದರೂ ಕನ್ನಡಿಗರನೇಕರ ಮನದಲ್ಲಿ ಅವರ ಕಾದಂಬರಿಗಳ ಛಾಪು ಉಳಿದುಕೊಂಡಿರುವುದು ಅಕ್ಷರಶಃ ಸತ್ಯ! ಪ್ರಸ್ತುತ ಕಾದಂಬರಿಯು ಆಲಾಪನಾ ಎಂಬ ಶೀರ್ಷಿಕೆ ಹೊಂದಿದ್ದು, 2020ರಲ್ಲಿ ಮೂರನೇ ಮುದ್ರಣ ಕಂಡ ಕೃತಿಯಾಗಿದೆ.

About the Author

ಉಷಾ ನವರತ್ನರಾಂ
(23 November 1939 - 10 October 2000)

ಲೇಖಕಿ ಉಷಾ ನವರತ್ನರಾಂ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ- ಎಂ.ವಿ. ಸುಬ್ಬರಾವ್. ತಾಯಿ- ಶಾಂತಾ. ಪ್ರಾರಂಭಿಕ ಶಿಕ್ಷಣವನ್ನು ಶಿವಮೊಗ್ಗದ ಮೇರಿ ಇಮ್ಯಾಕುಲೇಟ್ ಕಾನ್ವೆಂಟ್ ಹಾಗೂ ಬೆಂಗಳೂರಿನ ಮಹಿಳಾ ಸೇವಾ ಸಮಾಜದಲ್ಲಿ ಪೂರ್ಣಗೊಳಿಸಿದರು. ಆನಂತರ ಮೌಂಟ್ ಕಾರ್ಮಲ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯ ಹಾಗೂ ಇತಿಹಾಸದಲ್ಲಿ ಪದವಿ ಪಡೆದರು. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪೂರೈಸಿದರು. ವಿದ್ಯಾರ್ಥಿನಿಯಾಗಿದ್ದಾಗಲೇ ಹಲವು ಲೇಖನಗಳನ್ನು ಪ್ರಕಟಿಸಿದರು. ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳ ಅಂಕಣಗಾರ್ತಿಯಾಗಿದ್ದು, ಗೆಳತಿ ಮತ್ತು ಉಷಾ ಪತ್ರಿಕೆಗಳ ಸಂಪಾದಕಿಯಾಗಿದ್ದರು. ಮಹಿಳಾ ಸೇವಾ ಸಮಾಜದಲ್ಲಿ ಅಧ್ಯಾಪಕಿಯಾಗಿ 27 ವರ್ಷ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದರು. ನಾಲ್ಕು ವರ್ಷ ರೀಜನಲ್ ಫಿಲಂ ಸೆನ್ಸಾರ್ ...

READ MORE

Related Books