ಅಭಿಜ್ಞಾನ

Author : ಬೇಲೂರು ರಾಮಮೂರ್ತಿ

₹ 120.00




Year of Publication: 2010
Published by: ಸಪ್ನ ಬುಕ್ ಹೌಸ್
Address: #53 ಶ್ಯಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿ ಬಜಾರ್ ಮೈನ್ ರೋಡ್, ಅನಿಕಾರ್ ಟೆಕ್ಸ್ಟೆಲ್ಸ್, ಬಸವನಗುಡಿ, ಬೆಂಗಳೂರು ಕರ್ನಾಟಕ- 560004
Phone: 08040114455

Synopsys

‘ಅಭಿಜ್ಞಾನ’ ಬೇಲೂರು ರಾಮಮೂರ್ತಿ ಅವರ ಕಾದಂಬರಿಯಾಗಿದೆ. ಈ ಕೃತಿಯು ಪ್ರೀತಿಯನ್ನೇ ಕೆಂದ್ರವಾಗಿಸಿದೆ. ಹೆಣ್ಣು ಗಂಡು ಇಬ್ಬರೊಳಗಿನ ಪ್ರೀತಿಯು ಇಲ್ಲಿ ವಿಶ್ಲೇಷಿತವಾಗಿದೆ. ಸಾಂಸಾರಿಕ ಜೀವನದಲ್ಲಿ ವ್ಯಕ್ತವಾಗುವ ಕೆಲವೊಂದು ವಿಚಾರಗಳು ಪ್ರೀತಿಯಲ್ಲಿ ಕೊನೆಯಾಗುವುದನ್ನು ಇಲ್ಲಿ ಕಾಣಬಹುದು.

About the Author

ಬೇಲೂರು ರಾಮಮೂರ್ತಿ
(30 June 1950)

ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು.  ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು.  ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.  ‘ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ...

READ MORE

Related Books